Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ; ರಾಜ್ಯದಲ್ಲಿ ಮತ್ತೆ ಪ್ರವಾಹ ಭೀತಿ

Webdunia
ಗುರುವಾರ, 5 ಸೆಪ್ಟಂಬರ್ 2019 (11:46 IST)
ಬೆಳಗಾವಿ : ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೊಯ್ನಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ರಾಜ್ಯದಲ್ಲಿ  ಮತ್ತೆ ಪ್ರವಾಹ ಭೀತಿ ಎದುರಾಗಿದೆ.



ನಾಳೆಯಿಂದ ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡಲು ನಿರ್ಧಾರ ಮಾಡಲಾಗಿದ್ದು, ಇದರಿಂದ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ.

 

ಈ ಹಿನ್ನಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿ ಇರುವಂತೆಯೂ ಹಾಗೂ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ ಮಾಡಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments