Select Your Language

Notifications

webdunia
webdunia
webdunia
webdunia

ಬೆಳಗಾವಿ ಉಪಚುನಾವಣೆ ದಿನಾಂಕ ಘೋಷಣೆ ಹಿನ್ನಲೆ; ಅಭ್ಯರ್ಥಿ ಆಯ್ಕೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ ಉಪಚುನಾವಣೆ ದಿನಾಂಕ ಘೋಷಣೆ ಹಿನ್ನಲೆ; ಅಭ್ಯರ್ಥಿ ಆಯ್ಕೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಬೆಂಗಳೂರು , ಗುರುವಾರ, 18 ಮಾರ್ಚ್ 2021 (13:34 IST)
ಬೆಂಗಳೂರು : ಬೆಳಗಾವಿ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನಲೆಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸದ್ಯಕ್ಕೆ ಇನ್ನೂ ಯಾರ ಹೆಸರೂ ಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೇ ನನ್ನ ಹೆಸರೂ ಸೇರಿದಂತೆ ಹಲವರ ಹೆಸರು ಕೇಳಿ ಬರ್ತಿವೆ. ಹೈಕಮಾಂಡ್ ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಸ್ಕಿ ಉಪಚುನಾವಣೆ ಗೆಲ್ಲಲು ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನ್