ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆ; ಬೆಂಗಳೂರಿನಲ್ಲಿ ಶುರುವಾಗಿದೆ ನಕಲಿ ಸ್ಯಾನಿಟೈಸರ್ ಹಾವಳಿ

Webdunia
ಶುಕ್ರವಾರ, 20 ಮಾರ್ಚ್ 2020 (10:37 IST)
ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ನಕಲಿ ಸ್ಯಾನಿಟೈಸರ್ ಹಾವಳಿ ಹೆಚ್ಚಾಗಿದೆ ಎಂಬುದಾಗಿ ತಿಳಿದುಬಂದಿದೆ.


ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾದಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚೆಚ್ಚು ಸ್ಯಾನಿಟೈಸರ್ ಗಳನ್ನು ಬಳಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ದುರುಳರು ನಕಲಿ ಸ್ಯಾನಿಟೈಸರ್ ಗಳನ್ನು  ತಯಾರಿ ಶುರು ಮಾಡಿದ್ದಾರೆ.
ಈ ಬಗ್ಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿದ್ದು ಒಟ್ಟು 50ಲಕ್ಷ ಮೌಲ್ಯದ ನಕಲಿ ಸ್ಯಾನಿಟೈಸರ್ ಜಪ್ತಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಗುಂಡಿಗಳನ್ನೆಲ್ಲಾ ನೀವೇ ಮುಚ್ಚಿಬಿಡಿ: ಬಿಜೆಪಿಯವರು ಪ್ರತಿಭಟನೆ ಮಾಡ್ತಿದ್ರೆ ಜನ ಹೀಗೆ ಹೇಳೋದಾ

ಸರಸ್ವತಿ ಸಮ್ಮಾನ್‌ ಪುರಸ್ಕೃತ ಕನ್ನಡದ ಮೇರು ಸಾಹಿತಿ ಎಸ್‌.ಎಲ್‌. ಭೈರಪ್ಪ ಇನ್ನಿಲ್ಲ

ರಗಾಸಾ ಚಂಡಮಾರುತಕ್ಕೆ ತೈವಾನ್‌ ತತ್ತರ: 124 ಮಂದಿ ಕಣ್ಮರೆ, 14 ಮಂದಿ ಸಾವು

ಹಾಲಿನ ದರ ಏರಿಕೆ ಬೆನ್ನಲ್ಲೇ ಸಾರಿಗೆ ಪ್ರಯಾಣಿಕರಿಗೆ ಶಾಕ್‌ ಕೊಡಲು ಮುಂದಾದ ರಾಜ್ಯ ಸರ್ಕಾರ

ಬಿಜೆಪಿಯವರು ತಾವೇ ರಸ್ತೆ ಗುಂಡಿ ಮಾಡಿ ಮುಚ್ಚುತ್ತಿದ್ದಾರೆ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments