Select Your Language

Notifications

webdunia
webdunia
webdunia
webdunia

ರಾಮಮಂದಿರ ಶಿಲಾನ್ಯಾಸ ಹಿನ್ನಲೆ; ರಾಜ್ಯದ ಎಲ್ಲಾ ದೇಗುಲಗಳಲ್ಲಿ ಏಕಕಾಲದಲ್ಲಿ ಪೂಜೆ

ರಾಮಮಂದಿರ ಶಿಲಾನ್ಯಾಸ ಹಿನ್ನಲೆ; ರಾಜ್ಯದ ಎಲ್ಲಾ ದೇಗುಲಗಳಲ್ಲಿ ಏಕಕಾಲದಲ್ಲಿ ಪೂಜೆ
ಬೆಂಗಳೂರು , ಬುಧವಾರ, 5 ಆಗಸ್ಟ್ 2020 (10:00 IST)
ಬೆಂಗಳೂರು : ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಹಿನ್ನಲೆಯಲ್ಲಿ ಕರ್ನಾಟಕದಲ್ಲಿಯೂ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಚಾಲನೆ ನೀಡುವ ವೇಳೆ ರಾಜ್ಯದ ಎಲ್ಲಾ ದೇಗುಲಗಳಲ್ಲಿ ಏಕಕಾಲದಲ್ಲಿ ಪೂಜೆ, ಪ್ರಾರ್ಥನೆ ನಡೆಯಲಿದೆ ಎನ್ನಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ‘ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಭೂಮಿ ಪೂಜೆ ಸಲ್ಲಿಸುವ ವೇಳೆ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ  , ಪ್ರತಿ ಮನೆಯಲ್ಲಿ ಇಷ್ಟದೇವರಿಗೆ ಪೂಜೆ ಸಲ್ಲಿಸಲು ಮನವಿ ಮಾಡಿದ್ದಾರೆ. ಹಾಗೇ ರಾಮಮಂದಿರ  ಕಾರ್ಯ ನಿರ್ವಿಘ್ನವಾಗಿ ನಡೆಯಲು ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ.  ಸಿಎಂ ಸೂಚನೆಯಂತೆ ಎಲ್ಲಾ ದೇಗುಲಗಳಲ್ಲಿ ಏಕಕಾಲದಲ್ಲಿ ಪೂಜೆ ನಡೆಯಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ಟಿಕಲ್ 370 ರದ್ದತಿಗೆ ಒಂದು ವರ್ಷ: ಕಾಶ್ಮೀರ ಈಗ ಹೇಗಿದೆ?