Webdunia - Bharat's app for daily news and videos

Install App

ರಾಜ್ಯಾದ್ಯಂತ ಇಂದಿನಿಂದ ಮೂರು ದಿನ 144 ಸೆಕ್ಷನ್ ಜಾರಿ

Webdunia
ಗುರುವಾರ, 19 ಡಿಸೆಂಬರ್ 2019 (06:35 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ 144 ಸೆಕ್ಷನ್ ಜಾರಿಗೊಳಿಸಲಾಗಿದೆ.



ಇಂದು ಬೆಳಿಗ್ಗೆ 6 ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಆದಕಾರಣ ಈ ಮೂರು ದಿನಗಳ ಕಾಲ ಯಾವುದೇ ಪ್ರತಿಭಟನೆ, ಮೆರವಣೆಗೆ ಮಾಡುವಂತಿಲ್ಲ . ಸಿಎಂ ಪರ ವಿರೋಧ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಹಾಗೇ ಶಾಲಾ-ಕಾಲೇಜು, ಹೂ , ತರಕಾರಿ, ಹಣ್ಣಿನ ಮಾರುಕಟ್ಟೆ, ಬಸ್ ಗಳು ಹಾಗೂ ಆಟೋಗಳಿಗೆ ಎಂದಿನಂತೆ ತಮ್ಮ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments