Daily Horoscope

ಬಜರಂಗದಳ ನಿಷೇಧ ಹಾಸ್ಯಾಸ್ಪದ

Webdunia
ಗುರುವಾರ, 4 ಮೇ 2023 (16:40 IST)
ಬಜರಂಗದಳ ದೇಶದ ಪರವಾಗಿ ಹೋರಾಟ ಮಾಡುವ ಸಂಘಟನೆ. ಇದನ್ನು ನಿಷೇಧ ಮಾಡ್ತೀವಿ ಅನ್ನೋದು ಹಾಸ್ಯಾಸ್ಪದ.
ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ ಅಲ್ವಾ ನಿಷೇಧ ಮಾಡೋದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ B.Y ವಿಜಯೇಂದ್ರ ಲೇವಡಿ
ಮಾಡಿದ್ರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೌರವ ಕೊಟ್ಟಿದ್ದಾರೆ. ಖರ್ಗೆ ಮೋದಿ ಬಗ್ಗೆ ಹೇಗೆ ಮಾತಾಡ್ತಿದ್ದಾರೆ ಅಂತಾ ನೋಡಿದ್ದೀವಿ. ಆದರೆ ಅಪ್ಪ-ಮಗ ಮೋದಿ ಅವರ ಬಗ್ಗೆ ಹೇಗೆ ಮಾತನಾಡ್ತಿದ್ದಾರೆ ಅಂತಾ ಜನ ನೋಡ್ತಿದ್ದಾರೆ ಎಂದು ಕಿಡಿಕಾರಿದ್ರು.. ರಾಜ್ಯವನ್ನು ಕೇಂದ್ರದ ಎಟಿಎಂ ಮಾಡಲು ರಾಜ್ಯದ ಕಾಂಗ್ರೆಸ್​​ ನಾಯಕರು ಯೋಚಿಸಿದ್ದರು. ಆದರೆ ಮೇ 13ರ ಫಲಿತಾಂಶದಲ್ಲಿ ಕಾಂಗ್ರೆಸ್​ಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದ್ರು.. ಕಾಂಗ್ರೆಸ್ ಪಕ್ಷಕ್ಕೆ ವೀರಶೈವ ಲಿಂಗಾಯತರ ಬಗ್ಗೆ ಅನುಕಂಪ ಆರಂಭವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಸಿಕ್ಕಿದಾಗ ವೀರಶೈವರನ್ನು ತುಳಿಯುವ ಕೆಲಸ ಮಾಡಿದೆ. ಆದರೆ ಈಗ ವೀರಶೈವರ ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಿದೆ. ಕೇಂದ್ರದ ವರಿಷ್ಠರು ನನ್ನ ಬಗ್ಗೆ ವಿಶ್ವಾಸ ಇಟ್ಟಿದ್ದಾರೆ. ನನ್ನ ಚುನಾವಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಯಾವುದೇ ಸ್ಥಾನಮಾನ ಬಯಸಿ ರಾಜಕಾರಣ ಮಾಡ್ತಿಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments