ಬೇಕರಿ, ಚಿಕನ್, ಮೀನು, ಮಟನ್ ಶಾಪ್ ಮತ್ತೆ ಶುರು

Webdunia
ಮಂಗಳವಾರ, 7 ಏಪ್ರಿಲ್ 2020 (17:08 IST)
ಸರ್ಕಾರದ ಆದೇಶದಂತೆ ಕರೋನಾ ಸೋಂಕು ಹರಡದಂತೆ ಆರೋಗ್ಯ ಇಲಾಖೆಯ ಸುರಕ್ಷತಾ ಮಾನದಂಡ ಅಳವಡಿಸಿಕೊಂಡು
ಬೇಕರಿ, ಚಿಕನ್, ಮೀನು, ಮಟನ್ ಶಾಪ್ ಗಳನ್ನು ತೆರೆಯಲು ಡಿಸಿ ಸೂಚನೆ ನೀಡಿದ್ದಾರೆ.

ಹಾವೇರಿ ಜಿಲ್ಲಾದ್ಯಂತ ಬೇಕರಿ ಅಂಗಡಿಗಳು, ಚಿಕನ್, ಮೀನು ಮತ್ತು ಮಟನ್ ಶಾಪ್‍ಗಳನ್ನು ತೆರೆಯಲು ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮೀನು, ಚಿಕನ್ ಹಾಗೂ ಮಟನ್ ಮಾರಾಟಕ್ಕೆ ಯಾವುದೇ ನಿರ್ಭಂಧವಿರುವುದಿಲ್ಲ. ಆದರೆ ಪ್ರತಿ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಛತೆ ನಿರ್ವಹಣೆ ಮಾಡಬೇಕು. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ನಗರ ಪ್ರದೇಶದಲ್ಲಿ ಆಯ್ದ ಅಂಗಡಿಗಳನ್ನು ಗುರುತಿಸಿ ಮಾರಾಟಕ್ಕೆ ಕ್ರಮಕೈಗೊಳ್ಳುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments