Webdunia - Bharat's app for daily news and videos

Install App

ಎಣ್ಣೆ ಕೊಡಲಿಲ್ಲಾಂತ ಬಾರ್ ಮಾಲೀಕನಿಗೆ ಥಳಿಸೋದಾ

Webdunia
ಶನಿವಾರ, 9 ಮೇ 2020 (19:19 IST)
ಬಾರ್ ಮಾಲೀಕನೊಬ್ಬನನ್ನು ಕುಡುಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ.

ಮದ್ಯ ನೀಡುವಂತೆ ಬಾರ್ ಮಾಲೀಕನಿಗೆ ಕುಡುಕರು ಕಾಟ ಕೊಟ್ಟಿದ್ದಾರೆ. ಆದರೆ ಬಾರ್ ಅಂಡ್ ರೆಸ್ಟೋರೆಂಟ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಕೇವಲ ಸ್ವಚ್ಛತೆ ಮಾಡುತ್ತಿದ್ದೇವೆ ಅಂತ ಮಾಲೀಕ ಹೇಳಿದ್ದಾನೆ. ಆದರೆ ಆತನ ಮಾತನ್ನು ಕೇಳದ ಮೂವರು ಕುಡುಕರು, ಬಾರ್ ಮಾಲೀಕನನ್ನು ಎಣ್ಣೆ ಕೊಡದದ್ದಕ್ಕೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ರಾಯಚೂರಿನ ದೇವದುರ್ಗ ನಗರದಲ್ಲಿ ಈ ಘಟನೆ ನಡೆದಿದ್ದು, ಮಾಲಿಕ ರವೀಂದ್ರ ಎಂಬುವರು ಹಲ್ಲೆಗೆ ಒಳಗಾಗಿ ಗಾಯಗೊಂಡಿದ್ದಾರೆ. ದೇವದುರ್ಗ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments