ಜೋಡಿ ಕೊಲೆ ಆರೋಪಿ, ನಟೋರಿಯಸ್ ತುಕ್ಕ ನೌಫಾಲ್‌ನ ಬರ್ಬರ ಹತ್ಯೆ

Sampriya
ಶನಿವಾರ, 1 ನವೆಂಬರ್ 2025 (17:55 IST)
Photo Credit X
ಉಪ್ಪಳ: 25ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದ ಜೋಡಿ ಕೊಲೆ ಆರೋಪಿ ಬಜಾಲ್‌ ಫೈಸಲ್‌ ನಗರದ ನಿವಾಸಿ ತುಕ್ಕ ನೌಫಾಲ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಉಪ್ಪಳ ರೈಲ್ವೆ ಗೇಟ್ ಬಳಿ ಇಂದು ಬೆಳಗ್ಗೆ 8:00 ಹೊತ್ತಿನಲ್ಲಿ ರಕ್ತದ ಮಡುವಿನಲ್ಲಿ ಮೇಲುಡುಪು ಶರ್ಟ್ ಇಲ್ಲದೆ ಈತನ ದೇಹ ಬಿದ್ದಿತ್ತು.   

ಮಂಗಳೂರಿನ ವಿವಿಧ ಪೊಲೀಸ್ ಠಾಣೆಯಲ್ಲಿ 25ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ನೌಫಲ್ ಡ್ರಗ್ಸ್ ಪ್ರಕರಣದಲ್ಲೂ ಸಕ್ರಿಯನಾಗಿದ್ದ. 2017 ರಲ್ಲಿ ಜಿಯಾ ಮತ್ತು ಫಯಾಜ್  ಡಬ್ಬಲ್ ಮರ್ಡರ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ಈತ ಯಾವಾ ಪ್ರಕರಣಕ್ಕೂ ಹೇಸುತ್ತಿರಲಿಲ್ಲ. 

ಮಂಗಳೂರು ಪೊಲೀಸ್ ಕಮಿಷನರ್  ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಂಡ ಬಳಿಕ ಈ ರೌಡಿ ಮಂಗಳೂರಿನ ಗಡಿ ಪ್ರದೇಶ ಕಾಸರಗೋಡು ಕಡೆಗಳಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ.

ಜಬ್ಬಾರ್ ಮತ್ತು ತಲ್ಲತ್ ಗ್ಯಾಂಗ್ ಗಳಲ್ಲಿ ಕಾಣಿಸಿಕೊಂಡಿದ್ದ ಈತ ಕ್ರಮೇಣ ತನ್ನದೇ ಒಂದು ರೌಡಿ ಗುಂಪು ಕಟ್ಟಿಕೊಂಡಿದ್ದ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments