Webdunia - Bharat's app for daily news and videos

Install App

ಬೆಂಕಿಯಿಟ್ಟು ಮೋಜು ನೋಡಿದ ಕಿಡಿಗೇಡಿಗಳು

Webdunia
ಶುಕ್ರವಾರ, 1 ನವೆಂಬರ್ 2019 (17:15 IST)
ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತ ಆನಂದ ಮೆರೆದಿದ್ದಾರೆ.

ಧಾರವಾಡದ ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಈರಣ್ಣ ಹಳ್ಯಾಳ ಎಂಬುವರ ಒಡೆತನದ (ಲಾವಣಿ ಹೊಲ) 11 ಎಕರೆ ಶೇಂಗಾ ಬಣವಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಸಂಪೂರ್ಣ ಹೊಲದಲ್ಲಿನ ಶೇಂಗಾ ಫಸಲು ಸುಟ್ಟು ಬೂದಿಯಾಗಿದೆ. 

ರಾತ್ರಿ 8. 30 ಕ್ಕೆ ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದು, ಯಾವ ಕಾರಣಕ್ಕಾಗಿ ಈ ಕೃತ್ಯ ಎಸೆದಿದ್ದಾರೆ ಮತ್ತು ಯಾರು ಬೆಂಕಿ ಹಚ್ಚಿದ್ದಾರೆ ಎಂಬುದು ಗೊತ್ತಾಗಿಲ್ಲ. ಶೇಂಗಾ ಬೆಳೆ ಸರಿ ಸುಮಾರು 3 ಲಕ್ಷ ರೂಪಾಯಿವರೆಗೆ ಬೆಳೆಬಾಳುತಿತ್ತು, ರೈತನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.   

ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ರೈತನ ಕುಟುಂಬದವರು ಒತ್ತಾಯ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments