Select Your Language

Notifications

webdunia
webdunia
webdunia
webdunia

ಮೊಟ್ಟ ಮೊದಲ ಬಾರಿಗೆ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡಿಸಲಿರುವ ಬಿಬಿಎಂಪಿ

ಮೊಟ್ಟ  ಮೊದಲ ಬಾರಿಗೆ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡಿಸಲಿರುವ ಬಿಬಿಎಂಪಿ
ಬೆಂಗಳೂರು , ಭಾನುವಾರ, 19 ಏಪ್ರಿಲ್ 2020 (10:48 IST)

ಬೆಂಗಳೂರು : ನಾಳೆ ಬಿಬಿಎಂಪಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ ಮಾಡಲಿದೆ.

 

ನಾಳೆ ಬೆಳಿಗ್ಗೆ 11 ಗಂಟೆಗೆ ಎಲ್.ಶ್ರೀನಿವಾಸ್ ರಿಂದ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ. ಕೊರೊನಾ ಭೀತಿ ಹಿನ್ನಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆಯಾಗಲಿದೆ.

 

ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಬಜೆಟ್ ಮಂಡನೆಯಾಗುತ್ತಿದ್ದು,  ದೇಶದ ಇತಿಹಾಸದಲ್ಲೇ ಇದೇ ಮೊದಲು  ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಉಲ್ಲಂಘಿಸಿದ ವಸತಿ ಸಚಿವ ವಿ.ಸೋಮಣ್ಣ