ಸುಂದರ ಹುಡುಗಿ ಫೋಟೋ ನೋಡಿ ಲಕ್ಷ ಲಕ್ಷ ಹಣ ಕಳೆದುಕೊಂಡ ಉದ್ಯಮಿ

Webdunia
ಗುರುವಾರ, 9 ಜನವರಿ 2020 (17:27 IST)

ಬ್ಯುಸಿನೆಸ್ ಮೆನ್ ಒಬ್ಬರು ಫೇಸ್ ಬುಕ್ ನಲ್ಲಿ ಫ್ರೆಂಡ್ ಆಗಿದ್ದ ಸುಂದರ ಯುವತಿಯ ಫೋಟೋಕ್ಕೆ ಮರುಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ.
 

ಹುಡುಗಿಯ ಸುಂದರ ಫೋಟೋಗಳನ್ನು ತನ್ನವೇ ಫೋಟೋ ಅಂತ ನಕಲಿ ಖಾತೆ ತೆರೆದಿದ್ದ ಭೂಪನೊಬ್ಬ, ಹುಡುಗಿಯ ಹೆಸರಿನಲ್ಲಿ ನಕಲಿ ಅಕೌಂಟ್ ಮಾಡಿ ಹಣ ಸುಲಿಗೆ ಮಾಡಿದ್ದಾನೆ.

ಹುಬ್ಬಳ್ಳಿಯ ಉದ್ಯಮಿ ರುದ್ರಗೌಡ ಪಾಟೀಲ್ ಹಣ ಕಳೆದುಕೊಂಡವರಾಗಿದ್ದರೆ, ಸುಷ್ಮಾ ಅಂತ ಪರಿಚಯಿಸಿಕೊಂಡಿದ್ದ ಹಾಸನ ಮೂಲದ ಪ್ರತಾಪ್ ಎಂಬಾತ ಹುಡುಗಿಯ ಹೆಸರಲ್ಲಿ ನಕಲಿ ಖಾತೆ ತೆರೆದು ಒಟ್ಟು 15 ಲಕ್ಷದವರೆಗೆ ಹಣ ಮೂರು ವರ್ಷಗಳಲ್ಲಿ ಪಡೆದುಕೊಂಡು ಮೋಸ ಮಾಡಿದ್ದಾನೆ.

ಇದೀಗ ಮೋಸ ಮಾಡಿದ ವ್ಯಕ್ತಿಯ ವಿರುದ್ಧ ಸೈಬರ್ ಕ್ರೈಂ ನಲ್ಲಿ ಉದ್ಯಮಿ ವಂಚನೆ ಕೇಸ್ ಹಾಕಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments