Publish Date: Sun, 31 Dec 2017 (16:23 IST)
Updated Date: Sun, 31 Dec 2017 (16:25 IST)
ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಹಂದಿಗುಂದ ಗ್ರಾಮದ ಹೊರವಲಯದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಲಾಲಸಾಬ್ ಬೇಪಾರಿ ಅವರನ್ನು ಹಿಡಿದು ಸಾರ್ವಜನಿಕರು ಹಲ್ಲೆ ಮಾಡಿದ್ದಾರೆ.
ಮಹಾರಾಷ್ಟ್ರ ಹಾಗೂ ಗೋವಾ ಕಡೆಗೆ ಗೋವಾಂಸ ಸಾಗಿಸುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ವಾಹನ ತಡೆದು ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.