Webdunia - Bharat's app for daily news and videos

Install App

ವಿಧಾನಸಭೆ ಅಧಿವೇಶನಕ್ಕೆ ದಿನಗಣನೆ ಆರಂಭ

Webdunia
ಸೋಮವಾರ, 27 ಜುಲೈ 2020 (19:20 IST)
ವಿಧಾನಸಭೆ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸೆಪ್ಟೆಂಬರ್ ನಲ್ಲಿ ವಿಧಾನಸಭೆ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಲೋಕಸಭೆ ಅಧಿವೇಶನ ಮುಗಿದ ನಂತರವಷ್ಟೇ ವಿಧಾನಸಭೆ ಅಧಿವೇಶನ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಪಾರ್ಲಿಮೆಂಟ್ ಅಧಿವೇಶನ ಹೇಗೆ ನಡೆಯಲಿದೆ ಎನ್ನುವುದರ ಮೇರೆಗೆ ಹೇಗೆ ಅಧಿವೇಶನ ನಡೆಸಬೇಕೆಂಬ ತೀರ್ಮಾನ ಮಾಡಲಾಗುವುದು ಎಂದರು.

ಪ್ರತಿಪಕ್ಷಗಳು ಅಧಿವೇಶನಕ್ಕೆ ಒತ್ತಾಯಿಸಿದರೂ, ಸಂವಿಧಾನ ಬದ್ಧವಾಗಿ ಆರು ತಿಂಗಳ ಒಳಗಾಗಿ ಅಧಿವೇಶನ ಕರೆಯಬೇಕಾಗಿದೆ. ವಿಧಾನಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಅಧಿವೇಶನ ನಡೆಸಲು ಅವಕಾಶವಿದೆ. ಪಾರ್ಲಿಮೆಂಟ್ ಅಧಿವೇಶನದ ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments