ಸರ್ಕಲ್ ವೊಂದರಲ್ಲಿ ನಿಲ್ಲಿಸಲಾಗಿದ್ದ ಬೈಕ್ ಮುಟ್ಟಿದ ಕಾರಣಕ್ಕೆ ಯುವಕನೊಬ್ಬನ ಮೇಲೆ ನಡೆಯಬಾರದ ಘಟನೆ ನಡೆದಿದೆ.
									
										
								
																	
ಬೈಕ್ ಮುಟ್ಟಿದ ಕಾರಣಕ್ಕೆ ಕಾಶೀನಾಥ ತಳವಾರ ಎಂಬಾತನ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ಮುಟ್ಟಿ ಮಲೀನ ಮಾಡಿದ್ದಾಗಿ ಆರೋಪಿಸಿ ಹಲ್ಲೆ ನಡೆಸಲಾಗಿದೆ.
									
			
			 
 			
 
 			
			                     
							
							
			        							
								
																	ತಾಳಿಕೋಟೆ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.