Publish Date: Thu, 07 Dec 2023 (16:42 IST)
Updated Date: Thu, 07 Dec 2023 (16:35 IST)
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಹರೀಶ್ (21) ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಸೀಬಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ, ಚಿತ್ರದುರ್ಗದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಹೋಗಿ ಬರುವಾಗ ಘಟನೆ ನಡೆದಿದ್ದು ಡಿಕ್ಕಿ ರಭಸಕ್ಕೆ ಬೈಕ್ ಸವಾರನ ದೇಹ ಛಿದ್ರ-ಛಿದ್ರವಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.