Webdunia - Bharat's app for daily news and videos

Install App

ಸುಂಟರಗಾಳಿಗೆ ಬೆಚ್ಚಿ ಬಿದ್ರು ಆ ಊರಿನ ಜನ್ರು

Webdunia
ಬುಧವಾರ, 20 ಮಾರ್ಚ್ 2019 (18:37 IST)
ಏಕಾಏಕಿಯಾಗಿ ಕಾಣಿಸಿಕೊಂಡ ಭಾರಿ ಪ್ರಮಾಣದ ಸುಂಟರಗಾಳಿಗೆ ಆ ಊರಿನ ಜನರು ಬೆಚ್ಚಿ ಬಿದ್ದ ಘಟನೆ ನಡೆದಿದೆ.

ಸುಂಟರಗಾಳಿಗೆ ಬೆಚ್ಚಿ ಬಿದ್ದಿದ್ದಾರೆ  ಗುಮ್ಮಟ ನಗರದ ಜನತೆ. ಬಿರುಗಾಳಿಗೆ ಅಂಗಡಿಯ ತಗಡು, ಟೇಬಲ್, ಖರ್ಚಿ ಹಾರಿ ಹೋದ ಘಟನೆ ನಡೆದಿದೆ.

ವಿಜಯಪುರ ನಗರದ ಪಿ.ಜಿ.ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜು ಹಿಂಭಾಗದಲ್ಲಿ ಘಟನೆ ನಡೆದಿದೆ. ಸುಂಟರ ಗಾಳಿ ಬೀಸಿದ ವೇಗಕ್ಕೆ ಹಾರಿ ಹೋದ ಹೊಟೇಲ್, ತಗಡು, ಶೀಟಿನಿಂದ ಜನರಿಗೆ ಅಪಾರ ನಷ್ಟ ಉಂಟಾಗಿದೆ.

ಹೋಟೆಲ್ ನ ಮಾಲೀಕ ಹಾಗೂ ಗ್ರಾಹಕರು ಗಾಳಿಯ ರಭಸ ನೋಡಿ ಓಡಿ ಪರಾರಿಯಾದರು. ಸ್ಥಳೀಯ ವಿದ್ಯಾರ್ಥಿಗಳು ಸುಂಟರ ಗಾಳಿ ಆರ್ಭಟದ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ವೀರೇಂದ್ರ ಪಪ್ಪಿಗೆ ತಪ್ಪದ ಇಡಿ ಕಸ್ಟಡಿ: ಅಧಿಕಾರಿಗಳಿಗೆ ಹಲವು ಷರತ್ತು ವಿಧಿಸಿದ ಕೋರ್ಟ್‌

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

ಮುಂದಿನ ಸುದ್ದಿ
Show comments