Daily Horoscope

ಅತೃಪ್ತರ ಸೇರ್ಪಡೆಗೂ ಮುನ್ನ ಬಿಜೆಪಿಗೆ ಎದುರಾಗಿದೆ ಸಂಕಷ್ಟ

Webdunia
ಗುರುವಾರ, 11 ಜುಲೈ 2019 (10:34 IST)
ಬೆಂಗಳೂರು : ಅತೃಪ್ತರನ್ನು ಸೇರ್ಪಡೆ ಮಾಡಿಕೊಂಡು ಸರ್ಕಾರ ರಚನೆ ಮಾಡಬೇಕೆಂದುಕೊಂಡಿದ್ದ ಬಿಜೆಪಿಗೆ ಅತೃಪ್ತರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಮುನ್ನವೇ ವಿಘ್ನವೊಂದು ಎದುರಾಗಿದೆ.



ಅತೃಪ್ತ ಶಾಸಕ ಗೋಪಾಲಯ್ಯರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ತೀವ್ರ ವಿರೋಧ ವ್ಯಕ್ತವಾಗಿದೆ. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

 

ಬಿಬಿಎಂಪಿ ಮಾಜಿ ಮೇಯರ್ ಎಸ್. ಹರೀಶ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿ ಭೇಟಿ ಮಾಡಿ ಬಿಜೆಪಿಗೆ ಗೋಪಾಲಯ್ಯ ಸೇರ್ಪಡೆ ಬೇಡ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments