ಬಿಜೆಪಿಗೆ ನೀತಿ ನಿಯಮ ಇಲ್ಲ. ಪಕ್ಷಾಂತರ ಅವರ ಕೆಲಸ- ಕೆಪಿಸಿಸಿ ಅಧ್ಯಕ್ಷ ದಿನೇಶ್ ಕಿಡಿ

Webdunia
ಮಂಗಳವಾರ, 12 ನವೆಂಬರ್ 2019 (10:58 IST)
ವಿಜಯಪುರ: ಬಿಜೆಪಿಗೆ ನೀತಿ ನಿಯಮ ಇಲ್ಲ. ಪಕ್ಷಾಂತರ ಅವರ ಕೆಲಸ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಆರೋಪಿಸಿದ್ದಾರೆ.




ವಿಜಯಪುರದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಜನ ಈಗಾಗಲೇ ಬಿಜೆಪಿಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನರ್ಹ ಶಾಸಕರಿಗೆ ಬಿಜೆಪಿ ನೀಡಿದ ಭರವಸೆ ಈಡೇರಿಸಿಲ್ಲ. ಮೂರು ದಿನಗಳಲ್ಲಿ ಸಚಿವರನ್ನಾಗಿ ಮಾಡುವುದಾಗಿ ಹೇಳಿ ಈಗ ಅವರಿಗೆ ಅತಂತ್ರ ಸ್ಥಿತಿಯನ್ನು ತಂದಿಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.


ಮಹಾರಾಷ್ಟ್ರದಲ್ಲಿ ಶಿವಸೇನೆ ಜತೆ ಕಾಂಗ್ರೆಸ್ ಕೈಜೋಡಿಸುವ ವಿಚಾರ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಬಿಜೆಪಿ ಸರ್ವಾಧಿಕಾರಿ ಧೋರಣೆಯಿಂದ ಮೈತ್ರಿ ಕಟ್ಟಾಗಿದೆ. ಶಿವಸೇನೆ ಪಕ್ಷ ಮೈತ್ರಿಯನ್ನು ಮುರಿದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET-UG 2026 ಪೇಪರ್‌ ಲೀಕ್: ಪ್ರಮುಖ ಆರೋಪಿ ಅರೆಸ್ಟ್‌

ಜನಸಂಖ್ಯೆ ಕುಸಿತ ತಡೆಯಲು ಮೂರನೇ, ನಾಲ್ಕನೇ ಮಗು ಪ್ರೋತ್ಸಾಹ ಧನ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಸಿಎಂ ವಿಜಯ್‌ ನಿರ್ವಹಿಸಲಿರುವ ಖಾತೆಗಳು ಯಾವುದೆಲ್ಲ ಗೊತ್ತಾ

ಅನಧಿಕೃತವಾಗಿ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ನೀಲಣ್ಣವರ ಅರೆಸ್ಟ್‌

ಮುಂದಿನ ಸುದ್ದಿ
Show comments