ಜನಾರ್ದನ ರೆಡ್ಡಿಯಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ

Webdunia
ಬುಧವಾರ, 7 ನವೆಂಬರ್ 2018 (12:58 IST)
ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹಗರಣವೊಂದರಲ್ಲಿ ಸಿಲುಕಿಕೊಂಡಿರುವ ಹಿನ್ನಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಜೊತೆ ಅಂತರ ಕಾಯ್ದುಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.


‘ರೆಡ್ಡಿ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ಉಪ ಚುನಾವಣೆಯಲ್ಲಿ ಕೂಡ ಸುಮ್ಮನಿರಲಾಗದೆ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಮಾತನಾಡಿ ಪಕ್ಷಕ್ಕೆ ಮುಜುಗರ ಸೃಷ್ಟಿಸಿದ್ದರು. ಈಗ ಮತ್ತೊಂದು ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಹಾಗಾಗಿ ಅಂತರ ಕಾಯ್ದುಕೊಳ್ಳಿ’ ಎಂದು ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ಈ ಖಡಕ್ ಸೂಚನೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಬಳ್ಳಾರಿಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಇದು ಇನ್ನಷ್ಟು ಸಂಕಷ್ಟ ತಂದೊಡ್ಡುತ್ತದೆ. ಹೀಗಾಗಿ ಜನಾರ್ದನ ರೆಡ್ಡಿ ಸಂಪರ್ಕ ಮಾಡಬೇಡಿ. ಯಾರೂ ಈ ವಿಚಾರ ಮಾತನಾಡಬೇಡಿ. ಅನಗತ್ಯವಾಗಿ ಈ ವಿಚಾರದ ಬಗ್ಗೆ ಮಾತನಾಡಿ ಗೊಂದಲ ಸೃಷ್ಟಿಸಬೇಡಿ ಎಂದು ಹೈಕಮಾಂಡ್ ರಾಜ್ಯ ಬಿಜೆಪಿ  ನಾಯಕರಿಗೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments