ಬಿಎಸ್ ವೈ ಯನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಬಿಜೆಪಿ ಹೈಕಮಾಂಡ್

Webdunia
ಗುರುವಾರ, 14 ಫೆಬ್ರವರಿ 2019 (11:03 IST)
ಬೆಂಗಳೂರು : ಅಪರೆಷನ್ ಕಮಲ ಆಡಿಯೋ ಬಹಿರಂಗಗೊಂಡ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ.

‘ದೋಸ್ತಿಗಳ ಕಿತ್ತಾಟ ಎಲ್ಲೆಡೆ ಕಂಡುಬರ್ತಿದೆ. ಜಗಜ್ಜಾಹೀರಾಗಿದೆ. ಇದನ್ನು ಎನ್‍ಕ್ಯಾಶ್ ಮಾಡ್ಕೊಳ್ಳೋದು ಬಿಟ್ಟು ನೀವು ಮಾಡ್ತಿರೋದೇನು..? ನೀವು ಬಿರುಕು ದೊಡ್ಡದು ಮಾಡೋದು ಬಿಟ್ಟು ತೇಪೆ ಹಚ್ತಿದ್ದೀರಿ. ಇದರಿಂದ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರ ತರ್ತಾ ಇದ್ದೀರಿಎಂದು ಕಿಡಿಕಾರಿದ್ದಾರೆ.

 

‘ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬರೀ ಇದರಲ್ಲೇ ಮುಳುಗಿದ್ರೆ, ಪಕ್ಷ ಸಂಘಟನೆ ಯಾವಾಗ ಮಾಡೋದು, ಲೋಕಸಭೆ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ತೀರಾ? ಈ ಬೆಳವಣಿಗೆಗಳಿಂದ ಪಕ್ಷಕ್ಕೆ ಹಿನ್ನಡೆ ಆಗುತ್ತದೆ. ಡ್ಯಾಮೇಜ್ ಕಂಟ್ರೋಲ್‍ಗೆ ಹಾಸನ ಗದ್ದಲ ಪ್ರಕರಣವನ್ನು ಹೈಪ್ ಮಾಡಿ. ಈ ಕೂಡಲೇ ಎಲ್ಲೆಡೆ ಪ್ರೊಟೆಸ್ಟ್ ಮಾಡಿ’ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments