Daily Horoscope
✕

ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ

Webdunia
ಶುಕ್ರವಾರ, 8 ಮಾರ್ಚ್ 2019 (19:17 IST)
ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಭರದ ಸಿದ್ಧತೆ ಆರಂಭಿಸಿದೆ. ತಳ ಮಟ್ಟದಲ್ಲಿ ಚುನಾವಣೆಗೆ ಸಿದ್ಧತೆ ನಡೆಸಲು ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಗ್ರಹ ಸಚಿವ ರಾಜನಾಥ್ ಸಿಂಗ್ ಈ ಸಮಾವೇಶ ಉದ್ಘಾಟಿಸಲಿದ್ದಾರೆ .

ಇನ್ನೇನು ಲೋಕಸಭಾ ಚುನಾವಣೆ ಎದುರಾಗುತ್ತಿರುವ  ಹಿನ್ನಲೆಯಲ್ಲಿ ಬಿಜೆಪಿ ಭರದ ಸಿದ್ಧತೆ ನಡೆಸುತ್ತಿದೆ .ಈ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸುವ  ಕೆಲಸ ವಹಿಸಲಾಗಿದೆ. ಮಾ. 9ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ನಾಲ್ಕು ಜಿಲ್ಲೆಗಳ ಮೂರೂ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರಗಳ ಪ್ರಮುಖರ ಸಭೆ ಆಯೋಜಿಸಲಾಗಿದೆ.

ನಾಲ್ಕು ಜಿಲ್ಲೆಗಳಿಂದ ಸುಮಾರು 10 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಕೇಂದ್ರ ಗ್ರಹ ಸಚಿವ ರಾಜನಾಥ್ ಸಿಂಗ್ ಮಧ್ಯಾಹ್ನ 1.30 ಗಂಟೆಗೆ ಉದ್ಘಾಟಿಸಲಿದ್ದಾರೆ. ಇದಕ್ಕೆ ನಗರದ ನೆಹರು ಮೈದಾನದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2.30 ಗಂಟೆಗೆ ನಗರದ t m a ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಪ್ರಬುದ್ದರ ಸಮಾವೇಶ ನಡೆಯಲಿದೆ. ಇದರಲ್ಲಿ ಒಂದು ಸಾವಿರ ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments