Publish Date: Tue, 16 Jan 2018 (19:31 IST)
Updated Date: Tue, 16 Jan 2018 (19:33 IST)
ಚುನಾವಣೆಯ ಯುದ್ಧದಲ್ಲಿ ಬಿಜೆಪಿಯವರು ಕೌರವರು, ನಾವು ಪಾಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಯುದ್ಧದಂತಿದ್ದು, ಸರಿಯಾದ ಮಾರ್ಗದಲ್ಲಿ ನಡೆಯುತ್ತಿರುವ ಪಾಂಡವರಾಗಿದ್ದಾವೆ. ತಪ್ಪು ಮಾರ್ಗದಲ್ಲಿ ನಡೆಯುತ್ತಿರುವ ಬಿಜೆಪಿಯವರು ಕೌರವರು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.