Select Your Language

Notifications

webdunia
webdunia
webdunia
webdunia

ಬಿಜೆಪಿ ಎಂದರೆ ಬೆಂಕಿ (ಬಿ), ಜಗಳ (ಜೆ) ಹಚ್ಚುವ ಪಕ್ಷ(ಪಿ) –ದಿನೇಶ ಗುಂಡೂರಾವ್

ಬಿಜೆಪಿ ಎಂದರೆ ಬೆಂಕಿ (ಬಿ), ಜಗಳ (ಜೆ) ಹಚ್ಚುವ ಪಕ್ಷ(ಪಿ) –ದಿನೇಶ ಗುಂಡೂರಾವ್
ಕೊಪ್ಪಳ , ಗುರುವಾರ, 14 ಡಿಸೆಂಬರ್ 2017 (18:57 IST)
ಬೆಂಕಿ (ಬಿ), ಜಗಳ (ಜೆ) ಹಚ್ಚುವ ಪಕ್ಷ (ಪಿ) ಬಿಜೆಪಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಬಿಜೆಪಿಗೆ ಹೊಸ ವ್ಯಾಖ್ಯಾನ ನೀಡಿದ್ದಾರೆ.

ಕುಷ್ಟಗಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಅತ್ಯಂತ ಬೇಜವಾಬ್ದಾರಿಯುತ ವಿರೋಧ ಪಕ್ಷ ರಾಜ್ಯದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 8–10 ಸಾವು ಸಂಭವಿಸಿದರೆ ಬಿಜೆಪಿಯವರು ರಾಜಕೀಯ ಮಾಡಲು, ಗಲಾಟೆ ಎಬ್ಬಿಸಲು ಅವಕಾಶ ಸಿಕ್ಕಿತು ಎಂದು ಖುಷಿಪಡುತ್ತಾರೆ ಎಂದು ದೂರಿದ್ದಾರೆ.
 
2012ರಿಂದ ಇಲ್ಲಿವರೆಗೆ ರಾಜ್ಯದಲ್ಲಿ ಸುಮಾರು 17, 18 ಕೊಲೆಗಳು ನಡೆದಿವೆ. ಅದರಲ್ಲಿ ಹಿಂದೂ ಸಂಘಟನೆಯವರೂ, ಬೇರೆಯವರೂ ಇದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿರಾಗಾಂಧಿ ಲಂಚ ಪಡೆದು ಜೈಲಿಗೆ ಹೋಗಿಲ್ಲ– ಸಿಎಂ