ಪಾಕಿಸ್ತಾನ ಹೈಕಮಿಷನಿಗೆ ಚಪ್ಪಲಿ ಕಳುಹಿಸಿದ ಬಿಜೆಪಿ ನಾಯಕ

Webdunia
ಶನಿವಾರ, 30 ಡಿಸೆಂಬರ್ 2017 (13:18 IST)
ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪತ್ನಿಯ ಶೂ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿರುವ ಪಾಕಿಸ್ತಾನದ ನಡೆಯಿಂದ ಆಕ್ರೋಶಗೊಂಡ ದೆಹಲಿ ಬಿಜೆಪಿ ನಾಯಕರೊಬ್ಬರು ಪಾಕಿಸ್ತಾನದ ಹೈಕಮಿಷನಿಗೆ ಚಪ್ಪಲಿ ಕಳುಹಿಸಿದ್ದಾರೆ.
 
ಆನ್ ಲೈನ್ ಮೂಲಕ ಚಪ್ಪಲಿ ಖರೀದಿಸಿದ ದೆಹಲಿ ಬಿಜೆಪಿ ವಕ್ತಾರ ತೇಜೇಂದ್ರ ಪಾಲ್ ಸಿಂಗ್ ಅವರು ಡೆಲಿವರಿಗಾಗಿ ಪಾಕಿಸ್ತಾನ ಹೈಕಮಿಷನ್ ವಿಳಾಸ ನೀಡಿದ್ದಾರೆ.
 
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಪಾಕಿಸ್ತಾನಕ್ಕೆ ನಮ್ಮ ಚಪ್ಪಲಿ ಬೇಕಾಗಿದೆ. ಆದ್ದರಿಂದ ಅವರಿಗೆ ಚಪ್ಪಲಿ ಕಳುಹಿಸಿದ್ದೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments