ಇಂದು ನೂರು ದಿನ ಪೂರೈಸಿದ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ

Webdunia
ಶನಿವಾರ, 2 ನವೆಂಬರ್ 2019 (10:23 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇಂದು ನೂರು ದಿನಗಳನ್ನು ಪೂರೈಸಿದ್ದು, ಆದರೆ ಯಾವುದೇ ಸಂಭ್ರಮಾಚರಣೆ ನಡೆಯುವುದಿಲ್ಲ ಎನ್ನಲಾಗಿದೆ.




ಹೌದು. ಮೈತ್ರಿ ಸರ್ಕಾರವನ್ನು ಅಪರೇಷನ್ ಕಮಲದ ಮೂಲಕ ಬೀಳಿಸಿದ ಬಿಜೆಪಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರ್ಕಾರ ರಚಿಸಿ ಇಂದಿಗೆ 100 ದಿನ ಪೂರೈಸಿದೆ. ಆದರೆ ಈ ನಡುವೆ ಸರ್ಕಾರ ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ವಿಳಂಬ, ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರ ಕೋರ್ಟ್ ವಿಚಾರ, ಬರ, ಪ್ರವಾಹ, ಮಳೆ ಮುಂತಾದ ಸಮಸ್ಯೆ ಎದುರಿಸುತ್ತಿದೆ.


ಈ ವೇಳೆ  ರಾಜ್ಯದ ಜನತೆ ಸಂಕಷ್ಟದಲ್ಲಿರುವಾಗ 100ದಿನಗಳ ಸಂಭ್ರಮಾಚರಣೆ ಬೇಡ. ಸಂಕಷ್ಟದಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಷ್ಟಗಳನ್ನು ಪರಿಹರಿಸುವ ಕೆಲಸ ಮಾಡೋಣ  ಎಂದು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments