ದೇಶಕ್ಕೆ ನೆಹರೂ ಮನೆತನ ಶಾಪವಾಯ್ತು ಎಂದ ಬಿಜೆಪಿ ಶಾಸಕ

Webdunia
ಶುಕ್ರವಾರ, 10 ಆಗಸ್ಟ್ 2018 (12:42 IST)
ಕಾಂಗ್ರೆಸ್, ಆಡಳಿತ ಹಾಗೂ ನೆಹರೂ ಮನೆತನದ ಆಡಳಿತ ಈ ದೇಶಕ್ಕೆ ವರವಾಗಿಲ್ಲ ಶಾಪವಾಯ್ತು. ಹೀಗಂತ ಬಿಜೆಪಿ ಹಿರಿಯ ಶಾಸಕ ಆರೋಪಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಗೋವಿಂದ ಕಾರಜೋಳ ಅವರು ಕೈ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.  56 ವರ್ಷ ಕಾಂಗ್ರೆಸ್ ನವರು ಭ್ರಷ್ಠಾಚಾರದಲ್ಲಿ ಮುಳಗಿ ಈಡೀ ದೇಶದ ಸಂಪತ್ತನ್ನು ಲೂಟಿ ಮಾಡಿರುವಂತವರು. ಬ್ರೀಟಿಷರಿಗಿಂತ ಹೆಚ್ಚು ಸಂಪತ್ತು ಲೂಟಿ ಮಾಡಿದವರು ಕಾಂಗ್ರೆಸ್ ನವರು ಎಂದು ದೂರಿದ್ದಾರೆ.  

ಈ ದೇಶದ ಆದಾಯವನ್ನ ಈ ದೇಶದ‌ ಖಜಾನೆಯನ್ನ ಲೂಟಿ ಮಾಡಿವರು ಕಾಂಗ್ರೆಸ್ ನವರು ಎಂದು ಬೀದರ್ ನಲ್ಲಿ ಶಾಸಕ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಪದಾಧಿಕಾರಿಗಳ ಸಭೆಯಲ್ಲಿ ನೆಹರೂ ಮನೆತನ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ರಾಧಾಕೃಷ್ಣನ್‌ ರಾಜ್ಯದ ಮೊದಲ ಭೇಟಿಯಲ್ಲೇ ಹಲವು ಮಹತ್ವದ ಕಾರ್ಯಕ್ರಮ

ಮುಂದಿನ ಸುದ್ದಿ
Show comments