ಬಿಜೆಪಿ ಅಧಿಕಾರದಲ್ಲಿ ಇಸ್ಪೀಟ್, ಮಟ್ಕಾ ದಂಧೆ ಜೋರಾಗಿದೆ ಎಂದ ಶಾಸಕ

Webdunia
ಭಾನುವಾರ, 2 ಆಗಸ್ಟ್ 2020 (16:55 IST)
ಕರ್ನಾಟಕದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದಾಗಿನಿಂದ ಕಂಪ್ಲಿ ಕ್ಷೇತ್ರದಲ್ಲಿ ಇಸ್ಪೀಟ್, ಮಟ್ಕಾ ದಂಧೆ ಜೋರಾಗಿದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ದೂರಿದ್ದಾರೆ.

ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಈ ಆರೋಪ ಮಾಡಿದ್ದು, ಮಾಜಿ ಶಾಸಕ ಟಿ.ಹೆಚ್.ಸುರೇಶ್ ಬಾಬು ಕಂಪ್ಲಿ ಕ್ಷೇತ್ರದಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಕ್ಷೇತ್ರಕ್ಕೆ ಮಾಜಿ ಶಾಸಕ ಬಂದರೆ ಅಧಿಕಾರಿಗಳ ವರ್ಗವೇ ಅವರ ಹಿಂದೆ ಇರುತ್ತದೆ.
ಯಾವ ಪುರುಷಾರ್ಥಕ್ಕೆ ಮಾಜಿ ಶಾಸಕರಿಗೆ ಎಸ್ಕಾರ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ ಪಿ ಹೇಳಬೇಕೆಂದು ಶಾಸಕ ಗಣೇಶ್ ಒತ್ತಾಯ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ಮುಂದಿನ ಸುದ್ದಿ
Show comments