ನನಗೆ ಹೇಮಾವತಿ ಜಲಾಶಯದ ಕೀ ಕೊಟ್ಟರೆ ನೀರುಗಂಟಿ ಕೆಲಸ ಮಾಡುತ್ತೇನೆ ಎಂದ ಬಿಜೆಪಿ ಸಂಸದ

Webdunia
ಶುಕ್ರವಾರ, 7 ಜೂನ್ 2019 (10:52 IST)
ತುಮಕೂರು : ಜಿಎಸ್ ಬಸವರಾಜು ಸಂಸದನಾಗುವುದಕ್ಕೆ ಅನ್ ಫಿಟ್ ಎಂದ ಸಚಿವ ರೇವಣ್ಣನ ಹೇಳಿಕೆಗೆ ಜಿಎಸ್ ಬಸವರಾಜು ತಿರುಗೇಟು ನೀಡಿದ್ದಾರೆ.




ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ರೇವಣ್ಣ ಗೆ ಅನ್ ಫಿಟ್ ಪದದ ಅರ್ಥವೇ ಗೊತ್ತಿಲ್ಲ. ನನಗೆ ಹೇಮಾವತಿ ಜಲಾಶಯದ ಕೀ ಕೊಟ್ಟರೆ ನೀರುಗಂಟಿ ಕೆಲಸ ಮಾಡುವುದಕ್ಕೂ ನಾನು ಸಿದ್ಧನಿದ್ದೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.


ನೀರುಗಂಟಿ ಉತ್ತಮ ಕೆಲಸ ಅದಕ್ಕಿಂತ ಇನ್ನೇನು ಬೇಕು? ಅವರಂತೆ ಸ್ವಾರ್ಥಕ್ಕಾಗಿ ಮೂರ್ಖತನದ ಕೆಲಸ ಮಾಡಲ್ಲ. 17 ಟಿಎಂಸಿ ಬದಲು 45 ಟಿಎಂಸಿ ನೀರು ಬಳಸಿಕೊಂಡಿದ್ದಾರೆ. ಸಚಿವನಾಗಿ ಒಂದು ಕೆರೆ ತುಂಬಿಸುವ ಯೋಗ್ಯತೆಯೂ ಇಲ್ಲ ಎಂದು ರೇವಣ್ಣನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments