Select Your Language

Notifications

webdunia
webdunia
webdunia
webdunia

ರಾಹುಲ್ ಪ್ರಚಾರಕ್ಕೆ ರಫೇಲ್ ಬಳಕೆ ಎಂದ ಸಂಸದೆ

ರಾಹುಲ್ ಪ್ರಚಾರಕ್ಕೆ ರಫೇಲ್ ಬಳಕೆ ಎಂದ ಸಂಸದೆ
ಬೆಂಗಳೂರು , ಶನಿವಾರ, 13 ಅಕ್ಟೋಬರ್ 2018 (18:52 IST)
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇವಲ ಪ್ರಚಾರಕ್ಕಾಗಿ ರಫೇಲ್ ಯುದ್ಧ ವಿಮಾನದ ಬಗ್ಗೆ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಆರೋಪಿಸಿದ್ದಾರೆ.

ರಫೇಲ್ ಯುದ್ಧ ವಿಮಾನಕ್ಕೆ ಸಂಧಿಸಿದಂತೆ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳು ನಿರಾಧಾರವಾಗಿವೆ. ಹೀಗಂತ ಬಿಜೆಪಿ ನಾಯಕಿ ಹಾಗೂ ಸಂಸದೆ, ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಹುಲ್ ಗಾಂಧಿ ಸಾರ್ವಜನಿಕ ಸಭೆಗಳನ್ನು ನಡೆಸುತ್ತಿರುವುದು ಕೇವಲ ಪ್ರಚಾರಕ್ಕಾಗಿ ಮಾತ್ರ ಎಂದು ಕರಂದ್ಲಾಜೆ ಟೀಕೆ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಹತ್ಯೆ ಮಾಡುವುದಾಗಿ ಇ ಮೇಲ್ ಎಚ್ಚರಿಕೆ