ವಿಶ್ವಾಸಮತ ಯಾಚನೆಗೆ ಮುನ್ನವೇ ಬಿಜೆಪಿ ಬಂದ್‌ಗೆ ಕರೆ ನೀಡಿರುವುದು ಶೋಭೆ ತರುವ ವಿಚಾರವಲ್ಲ - ಶಾಸಕ ಯು.ಟಿ. ಖಾದರ್

Webdunia
ಶನಿವಾರ, 26 ಮೇ 2018 (14:02 IST)
ಮಂಗಳೂರು : ನೂತನ ಸರ್ಕಾರ ರೈತರ ಸಾಲಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಬಿಜೆಪಿ ಹೇಳಿರುವ ಹಿನ್ನಲೆಯಲ್ಲಿ  ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ಅವರು,’ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಬಗ್ಗೆ ಬಿಜೆಪಿ ಮಾತನಾಡುವುದಿಲ್ಲ. ಬದಲಾಗಿ ರಾಜಕೀಯ ಪ್ರೇರಿತವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.


ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,’ ಸಚಿವ ಸಂಪುಟದ ಸಭೆಯೇ ನಡೆದಿಲ್ಲ. ಸಚಿವರ ಆಯ್ಕೆಯೇ ಆಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆಗೆ ಮುನ್ನವೇ ಬಿಜೆಪಿ ಬಂದ್‌ಗೆ ಕರೆ ನೀಡಿರುವುದು ಶೋಭೆ ತರುವ ವಿಚಾರವಲ್ಲ ಎಂದು ಬಿಜೆಪಿ ನಾಯಕರ ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಹಾಗೇ ‘ತನಗೆ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ವಿಚಾರವೂ ಹೈಕಮಾಂಡ್ ಸೇರಿದ ವಿಷಯ. ಜಿಲ್ಲೆಯಲ್ಲಿ ಸಚಿವ ಸ್ಥಾನದ ಕುರಿತಂತೆ ಯಾರ ಜತೆಯೂ ಪೈಪೋಟಿ ಇಲ್ಲ. ನಾವಿಬ್ಬರೂ ಬೇರೆ ಪಕ್ಷದವರಾಗಿದ್ದರೂ ಮಿತ್ರರಾಗಿದ್ದೇವೆ ಎಂದು ಬಿ.ಎಂ. ಫಾರೂಕ್ ಕುರಿತಾದ ಪ್ರಶ್ನೆಗೆ ಖಾದರ್ ಪ್ರತಿಕ್ರಿಯಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments