Publish Date: Tue, 06 Jun 2023 (18:17 IST)
Updated Date: Tue, 06 Jun 2023 (17:19 IST)
ಗ್ಯಾರಂಟಿ,ಗೋ ಹತ್ಯೆ ನಿಷೇಧ ಕಾಯ್ದೆ ವಾಪಸು ವಿರುದ್ಧ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸ್ತಿದ್ದಾರೆ.ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.ಗೋ ಹತ್ಯೆ ನಿಷೇಧ ಕಾಯ್ದೆ ವಾಪಾಸ್ ಗೆ ಸರ್ಕಾರದ ಚಿಂತನೆ ಹಿನ್ನೆಲೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.ಬೆಂಗಳೂರು ನಗರ ಬಿಜೆಪಿ ಜಿಲ್ಲಾ ಘಟಕದಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡ್ತಿದ್ದು,ಗೋ ಪೂಜೆ ಮಾಡಿ ಪ್ರತಿಭಟನೆಗೆ ಬಿಜೆಪಿ ಚಾಲನೆ ನೀಡದೆ.