Webdunia - Bharat's app for daily news and videos

Install App

ನಿರ್ಮಾಣ ಹಂತದ ಕಟ್ಟಡದ ಸಂಪ್​​ನೊಳಗೆ ಬಿದ್ದು ಬಾಲಕ ಮೃತ

Webdunia
ಮಂಗಳವಾರ, 19 ಅಕ್ಟೋಬರ್ 2021 (22:19 IST)
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಸಂಪ್​​ನೊಳಗೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ನಗರದ ಹೆಚ್ ಬಿ ಆರ್ ಲೇಔಟ್​ನಲ್ಲಿ ನಡೆದಿದೆ.
ನಗರದಲ್ಲಿ ಸತತ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟದ ತಳ ಮಹಡಿಯಲ್ಲಿರುವ ಸಂಪ್​ನಲ್ಲಿ ಭಾರಿ ಪ್ರಮಾಣದಲ್ಲಿ ನೀರಿತ್ತು. ಇದೇ ಕಟ್ಟಡದ ಮುಂದೆ ಮೈದಾನ ಇದ್ದು, ಮಕ್ಕಳು ಆಟ ಆಡುವಾಗ ಚೆಂಡು ಒಳಗಡೆ ಬಿದ್ದಿತ್ತು. ಚೆಂಡನ್ನು ತರಲು ಇಬ್ಬರು ಬಾಲಕರು ಹೋದಾಗ ಓರ್ವ ಮೃತಪಟ್ಟಿದ್ದಾನೆ. ಇನ್ನೋರ್ವ ಬಾಲಕನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸದ್ಯ ಮೃತ ಬಾಲಕನ ಶವವನ್ನು ಸ್ಥಳೀಯರೇ ಹೊರ ತೆಗೆದಿದ್ದಾರೆ. ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments