Select Your Language

Notifications

webdunia
webdunia
webdunia
webdunia

ಬ್ಲೂವೆಲ್ ಗೇಮ್ ಗೆ ಬಾಲಕ ಬಲಿ: ಶಂಕೆ

ಬ್ಲೂವೆಲ್ ಗೇಮ್ ಗೆ ಬಾಲಕ ಬಲಿ: ಶಂಕೆ
ಕಲಬುರ್ಗಿ , ಮಂಗಳವಾರ, 9 ಅಕ್ಟೋಬರ್ 2018 (16:41 IST)
ಬ್ಲೂವೆಲ್ ಗೇಮ್ ಗೆ  ಬಾಲಕನೊಬ್ಬ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಮರ್ಥ್(12) ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ.

ಕಲಬುರ್ಗಿ ನಗರದ ಮಹಲಕ್ಷ್ಮಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಬ್ಲೂವೆಲ್ ಗೇಮ್ ಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಸೇಂಟ್ ಮೇರಿ ಶಾಲೆಯಲ್ಲಿ ಏಳನೇ ಕ್ಲಾಸ್ ಓದತ್ತಿದ್ದ ಬಾಲಕ ಸಮರ್ಥ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವೇಲ್ ನಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಂಕ್ ಖಾತೆ ತೆರೆಯಲು ಅವಕಾಶ ನೀಡುವಂತೆ ಆಗ್ರಹ