ಆಸ್ಪತ್ರೆಯಲ್ಲಿ ಲಂಚ: ಅಜ್ಜನನ್ನೇ ತಳ್ಳಿಕೊಂಡು ಚಿಕಿತ್ಸೆಗೆ ಕರೆದೊಯ್ದ ಬಾಲಕ

Webdunia
ಮಂಗಳವಾರ, 21 ಜುಲೈ 2020 (20:36 IST)
ಆಸ್ಪತ್ರೆಯಲ್ಲಿನ ಭ್ರಷ್ಟಾಚಾರ ಮತ್ತೊಮ್ಮೆ ಬಯಲಾಗಿದ್ದು, ಆರು ವರ್ಷದ ಬಾಲಕನಿಗೆ ಹಣ ನೀಡುವಂತೆ ಆಸ್ಪತ್ರೆ ಸಿಬ್ಬಂದಿ ಡಿಮ್ಯಾಂಡ್ ಮಾಡಿದ್ದಾರೆ.

ಆದರೆ ಹಣ ಇಲ್ಲದ 6 ವರ್ಷದ ಬಾಲಕನೊಬ್ಬ ತನ್ನ ತಾತನನ್ನು ತಳ್ಳುವ ಗಾಡಿಯಲ್ಲಿಯೇ ತಾನೇ ಮುಂದಾಗಿ ತಳ್ಳಿಕೊಂಡು ಚಿಕಿತ್ಸೆಗೆ ದಾಖಲಿಸಿದ ಘಟನೆ ನಡೆದಿದೆ.

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಘಟನೆ ನಡೆದಿದ್ದು, ವೃದ್ಧನನ್ನು ಚಿಕಿತ್ಸೆಗೆ ಕೊಂಡೊಯ್ಯಲು ಪ್ರತಿ ಸಲ 30 ರೂಪಾಯಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದನು ವಾರ್ಡ್ ಬಾಯ್.

ಲಂಚಕ್ಕೆ ಬೇಸತ್ತ ಬಾಲಕ ತನ್ನ ತಾತನನ್ನು ತಾನೇ ಕೊಂಡೊಯ್ಯುತ್ತಿದ್ದ ಮನಕಲಕುವ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments