Webdunia - Bharat's app for daily news and videos

Install App

ಎತ್ತಿನಹೊಳೆ ನಾಲೆಯ ಕಾಮಗಾರಿ ಗುಂಡಿಗೆ ಬಿದ್ದು ಬಾಲಕರು ದಾರುಣ ಸಾವು

Sampriya
ಶುಕ್ರವಾರ, 8 ನವೆಂಬರ್ 2024 (14:38 IST)
ತುಮಕೂರು: ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಹುಚ್ಚಿನಹಟ್ಟಿ ಗ್ರಾಮ ಸಮೀಪ ನಡೆದಿದೆ.

ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತ ಬಾಲಕರು. ಸ್ಥಳಕ್ಕೆ ಶಾಸಕ ಕೆ.ಷಡಕ್ಷರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್‌ ಭೇಟಿ ನೀಡಿ ಪರಿಶೀಲಿಸಿದರು.

ನಗರಕ್ಕೆ ಹೊಂದಿಕೊಂಡಿರುವ ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಕ್ಕಳು, ನಂತರ ಹೊರ ಹೋಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಬೆಳಿಗ್ಗೆ ಇಬ್ಬರು ಬಾಲಕರ ಶವ ಪತ್ತೆಯಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments