ಉಪಚುನಾವಣೆಯ ಹಿನ್ನಲೆ; ಕಾಗಾವಾಡ ಹಾಗೂ ವಿಜಯನಗರದಲ್ಲಿ ಬಿಜೆಪಿಗೆ ಗೆಲುವು

Webdunia
ಸೋಮವಾರ, 9 ಡಿಸೆಂಬರ್ 2019 (11:45 IST)
ಬೆಂಗಳೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇಂದೇ ಫಲಿತಾಂಶ ಪ್ರಕಟವಾಗಲಿದೆ.


ಕಾಗಾವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಶ್ರೀಮಂತ ಪಾಟೀಲ್ ಅವರು 18080 ಮತಗಳ  ಅಂತರದಲ್ಲಿ ಭರ್ಜರಿ ಗೆಲುವು ಸಾದಿಸಿದ್ದಾರೆ. ಇನ್ನು ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

 

ಹಾಗೇ ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆನಂದ್ ಸಿಂಗ್  ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments