ಉಪಚುನಾವಣೆಯ ಹಿನ್ನಲೆ; ಮತದಾರರನ್ನು ಸೆಳೆಯಲು ಹೆಚ್.ಡಿ.ಕೆ ಹೊಸ ಪ್ಲ್ಯಾನ್

Webdunia
ಗುರುವಾರ, 28 ನವೆಂಬರ್ 2019 (11:43 IST)
ಬೆಂಗಳೂರು : ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ ಮತದಾರರನ್ನು ಸೆಳೆಯಲು ಹೆಚ್.ಡಿ.ಕುಮಾರಸ್ವಾಮಿ ಹೊಸ ಪ್ಲ್ಯಾನ್ ಮಾಡಿದ್ದಾರೆ.




ಸಮಾವೇಶ ನಡೆಸಿ  ಮೈತ್ರಿ ಸರ್ಕಾರ ಅಸ್ಥಿರವಾಗಲು ಕಾರಣಗಳೇನು? ಎಂದು ಮತದಾರರಿಗೆ ತಿಳಿಸಲು ಕುಮಾರಸ್ವಾಮಿ ನಿರ್ಧಾರ ಮಾಡಿದ್ದು, ಹೀಗಾಗಿ 3-4 ಕ್ಷೇತ್ರಗಳಲ್ಲಿ ಸಮಾವೇಶ ಮಾಡಲು ಮುಂದಾಗಿದ್ದಾರೆ.


ಕೆ.ಆರ್.ಪೇಟೆ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಮಾವೇಶ ನಡೆಸಲು ನಿರ್ಧಾರಿಸಿದ್ದು,  ಡಿಸೆಂಬರ್ 2,3 ರಂದು ಜೆಡಿಎಸ್ ಬೃಹತ್ ಸಮಾವೇಶ ನಿಗದಿಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಮುಂದಿನ ಸುದ್ದಿ
Show comments