ಉಪಚುನಾವಣೆಯ ಹಿನ್ನಲೆ; ಇಂದು ಬಹಿರಂಗ ಪ್ರಚಾರಕ್ಕೆ ತೆರೆ

Webdunia
ಮಂಗಳವಾರ, 3 ಡಿಸೆಂಬರ್ 2019 (11:42 IST)
ಬೆಂಗಳೂರು : ಡಿಸೆಂಬರ್ 5ರಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆಯ ಘೋಷಣೆಯಾದ ಹಿನ್ನಲೆಯಲ್ಲಿ  ಇಂದು ಬಹಿರಂಗ ಪ್ರಚಾರಕ್ಕೆ ಅಂತಿಮ ತೆರೆ ಎಳೆಯಲಾಗುತ್ತಿದೆ.



ಅನರ್ಹ ಶಾಸಕರ ರಾಜೀನಾಮೆಯಿಂದ ತೆರನಾದ 15 ಕ್ಷೇತ್ರಗಳ ಉಪಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣೆಗೆ 2 ದಿನ ಬಾಕಿ ಇದ್ದು, ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಆದಕಾರಣ ಇಂದು ಪಕ್ಷದ ಪ್ರಬಾವಿ ನಾಯಕರು ತಮ್ಮ ಅಭ್ಯರ್ಥಿ ಪರ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.


ಹಾಗೇ ನಾಯಕರು ನಾಳೆ ಮನೆಮನೆಗೆ ತೆರಳಿ ತಮ್ಮ ಅಭ್ಯರ್ಥಿ ಪರ ಮತಯಾಚಿಸಬಹುದಾಗಿದೆ. ಆದರೆ 5ಕ್ಕಿಂತ ಹೆಚ್ಚಿನ ಗುಂಪು ತೆರಳಿ ಮತಯಾಚಿಸುವಂತಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments