Select Your Language

Notifications

webdunia
webdunia
webdunia
webdunia

ಉಪಚುನಾವಣೆಯ ಸೋಲು ಗೆಲುವು ಜನರ ಕೈಯಲ್ಲಿದೆ- ಹೆಚ್.ಡಿ.ದೇವೇಗೌಡರು

ಉಪಚುನಾವಣೆಯ ಸೋಲು ಗೆಲುವು ಜನರ ಕೈಯಲ್ಲಿದೆ- ಹೆಚ್.ಡಿ.ದೇವೇಗೌಡರು
ಹಾಸನ , ಶುಕ್ರವಾರ, 15 ನವೆಂಬರ್ 2019 (10:29 IST)
ಹಾಸನ : 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ,ಸೋಲುತ್ತೇವೋ, ಗೆಲ್ಲುತ್ತೇವೋ ಗೊತ್ತಿಲ್ಲ . ಆದರೆ ಎಲ್ಲಾ ಕಡೆ ಸ್ಪರ್ಧೆ ಮಾಡ್ತೇವೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.




ಡಿಸೆಂಬರ್ 5 ರಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಉಪಚುನಾವಣೆಯಲ್ಲಿ ತಾವು ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಆದರೆ ಈ ಬಗ್ಗೆ ಮಾತನಾಡಿದ ದೇವೇಗೌಡರು, 15 ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುತ್ತೇವೆ. ಸೋಲು ಗೆಲುವು ಜನರ ಕೈಯಲ್ಲಿದೆ. ಜನರು ಏನು ತೀರ್ಮಾನ ಮಾಡ್ತಾರೆ ಎಂದು ಈಗ ಹೇಳೋಕಾಗಲ್ಲ. ನಾನು ಎಲ್ಲಾ ಕಡೆಯೂ ಪ್ರಚಾರಕ್ಕೆ ಹೋಗುತ್ತೇನೆ  ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಆರ್.ಶಂಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು