Webdunia - Bharat's app for daily news and videos

Install App

ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಹಿನ್ನಲೆ; ಇಂದು ಫಲಿತಾಂಶ ಪ್ರಕಟ

Webdunia
ಸೋಮವಾರ, 9 ಡಿಸೆಂಬರ್ 2019 (06:50 IST)
ಬೆಂಗಳೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಆ ಮೂಲಕ ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ.



ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆಯ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ. ಮತ ಎಣಿಕೆಗೆ 11 ಎಣಿಕಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು,  20 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎನ್ನಲಾಗಿದೆ.


ಹಾಗೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ  ಒಬ್ಬ ರಿಟರ್ನಿಂಗ್ ಅಧಿಕಾರಿ ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿ ನೇಮಿಸಲಾಗಿದ್ದು, 240 ಮತ ಎಣಿಕೆ ಉಸ್ತುವಾರಿ, 240 ಮತ ಎಣಿಕೆ ಸಹಾಯಕ, ಹಾಗೂ 240 ವೀಕ್ಷಕರನನ್ನು ಚುನಾವಣಾ ಆಯೋಗ ನೇಮಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

ಮುಂದಿನ ಸುದ್ದಿ
Show comments