ಇಂದು ಉಪಚುನಾವಣೆಯ ಮತ ಎಣಿಕೆ ಹಿನ್ನಲೆ; ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ

Webdunia
ಸೋಮವಾರ, 9 ಡಿಸೆಂಬರ್ 2019 (09:53 IST)
ಹುಣಸೂರು : ಇಂದು ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಹುಣಸೂರು ಕ್ಷೇತ್ರದಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ ಎನ್ನಲಾಗಿದೆ.



ಹುಣಸೂರು ಕ್ಷೇತ್ರದಲ್ಲಿ  5ನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಗೆ 21,097 ಮತಗಳು, ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಗೆ 13,464 ಮತಗಳು ಹಾಗೂ ಜೆಡಿಎಸ್ ಗೆ ಅಭ್ಯರ್ಥಿ ಸೋಮಶೇಖರ್ ಗೆ 10,311 ಮತಗಳು ದೊಕಿದ್ದು, ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.


ಇದೀಗ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡಿ, ಹುಣಸೂರು ಮತದಾರರು ನನಗೆ ಆಶೀರ್ವಾದ ಮಾಡಿದ್ದಾರೆ. ಹುಣಸೂರಿನಲ್ಲಿ ನಾನು ಗೆದ್ದೆ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments