Daily Horoscope
✕

ಉಪಸಮರ ಬಿಜೆಪಿ-ಕಾಂಗ್ರೆಸ್ ನಡುವೆ ಎಂದ ಡಿಕೆಶಿ

Webdunia
ಗುರುವಾರ, 25 ಅಕ್ಟೋಬರ್ 2018 (15:40 IST)
ಲೋಕಸಭೆಯ ಉಪ ಸಮರ ಬಿಜೆಪಿ - ಕಾಂಗ್ರೆಸ್‌ಮಧ್ಯೆ ನಡೆಯುತ್ತಿದೆಯೇ ಹೊರತು ಡಿ.ಕೆ.ಶಿವಕುಮಾರ ಮತ್ತು ಬಿ.ಶ್ರೀರಾಮುಲು ನಡುವೆ ಅಲ್ಲ ಎಂದು ‌ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬಳ್ಳಾರಿ ನಗರದ ಕೋರ್ಟ್ ಮೊಹಲ್ಲಾ, ಮಿಲಾರ್ ಪೇಟೆ, ವರಬಸಪ್ಪ ಗುಡಿ ಹತ್ತಿರ ಪ್ರದೇಶದ ಮನೆಮನೆಗಳಿಗೆ ತೆರಳಿ ಮತ ಪ್ರಚಾರ ನಡೆಸಿದರು. ಭಾರೀ ಮೆರವಣಿಗೆಯಲ್ಲಿ ಕಾಲ್ನಡಿಗೆ ಮೂಲಕ ಮತಯಾಚಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ಬಗ್ಗೆ ಹೆಚ್ವಿನ ಒಲವು ಕಂಡು ಬಂದಿದೆ. ಇಲ್ಲಿನ ಚುನಾವಣೆಯಲ್ಲಿ ಪಕ್ಷಗಳ ಮಧ್ಯೆ ನಡೆಯಲಿದೆ‌. ಡಿ.ಕೆ.ಶಿವಕುಮಾರ ಮತ್ತು ಬಿ.ಶ್ರೀರಾಮುಲು ನಡುವೆ ಅಲ್ಲ.

ನಾನು ಬೆಂಗಳೂರಿನವನು ಅವರು ‌ಚಿತ್ರದುರ್ಗ ಜಿಲ್ಲೆಯವರು. ಶಾಂತ ಹಾಗೂ ಉಗ್ರಪ್ಪ ನಡುವೆ ಸ್ಪರ್ದೆ ಎಂದರು. ನಿಮ್ಮ ಗೆಲವು ಎಷ್ಟು ಮತಗಳ ಅಂತರವಿರಬಹುದು ಎನ್ನುವ ಪ್ರಶ್ನೆಗೆ ನಾನು ಜೋತಿಷ್ಯ ಅಲ್ಲ ಗೆಲ್ಲುವ  ವಿಶ್ವಾಸ ವಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments