ಡಿ.10 ರೊಳಗೆ ಸಂಪುಟ ವಿಸ್ತರಣೆ ನಿಶ್ಚಿತ ಎಂದ ಕೆಪಿಸಿಸಿ ಅಧ್ಯಕ್ಷ

Webdunia
ಶುಕ್ರವಾರ, 30 ನವೆಂಬರ್ 2018 (18:23 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುವುದಕ್ಕೂ ಮೊದಲೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್, ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಹೇರಲು ಕೆಲ ಕಾಂಗ್ರೆಸ್ ಶಾಸಕರು ಮುಂಬೈಗೆ ತೆರಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು, ಯಾವ ಶಾಸಕರು ಎಲ್ಲಿಗೆ ಬೇಕಾದರೂ ಹೋಗಬಹುದು. ಯಾರನ್ನೂ ಹಿಡಿದಿಟ್ಟುಕೊಂಡಿಲ್ಲ. ಆದರೆ ಸಂಪುಟ ವಿಸ್ತರಣೆ ಡಿ. 10 ರೊಳಗೆ ಆಗಲಿದೆ ಎಂದು ತಿಳಿಸಿದರು.
ಶಾಸಕರಿಗೆ ಸಂಪುಟ ವಿಸ್ತರಣೆಯಾಗಬೇಕು, ನಿಗಮ ಮಂಡಳಿ ಭರ್ತಿಯಾಗಬೇಕು, ಕ್ಷೇತ್ರದಲ್ಲಿ ಕೆಲಸ ಆಗಬೇಕು ಎಂಬ ಆಶಯ ಹೊಂದಿದ್ದಾರೆ. ಆದರೆ ಯಾರೂ ಪಕ್ಷ ಬಿಡುವ, ಸರ್ಕಾರಕ್ಕೆ ತೊಂದರೆ ಕೊಡುವ ಯೋಚನೆ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ಕಾಂಗ್ರೆಸ್ ಶಾಸಕರು ದೆಹಲಿ, ಮುಂಬೈ, ಸಿಂಗಾಪೂರ್ ಎಲ್ಲಿಗೆ ಬೇಕಾದರೂ ಹೋಗಬಹುದು. 10 ಜನ ಅಲ್ಲ, 50 ಜನ ಬೇಕಾದರೂ ಹೋಗಬಹುದು. ಅದೇನು ದೊಡ್ಡ ವಿಚಾರವಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಮುಂದಿನ ಸುದ್ದಿ
Show comments