ಎತ್ತಿನ ಬಂಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ

Webdunia
ಮಂಗಳವಾರ, 24 ಏಪ್ರಿಲ್ 2018 (17:03 IST)
ವಿಜಯಪುರ ನಗರ ಮತಕ್ಷೇತ್ರದ ಅಭ್ಯರ್ಥಿಯಾಗಿ ಎತ್ತಿನ ಬಂಡಿಯಲ್ಲಿ ನಾಮಪತ್ರ ಸಲ್ಲಿಸಲು ಆಗಮಿಸಿದ ಅಭ್ಯರ್ಥಿ ಗಮನ ಸೆಳೆದರು. 
 
ಎತ್ತಿನ ಬಂಡಿ ಒಳ ಬಿಡಲು ಪೋಲಿಸರ ನಕಾರ ಮಾಡಿದರು. ಆದರೆ ಅಭ್ಯರ್ಥಿಯ ವಾಹನ ಒಳಗಡೆ ಬಿಡಬಹುದು ಎಂದು ಪಟ್ಟು ಹಿಡಿದ ಅಭ್ಯರ್ಥಿಯ ವಾದದಿಂದಾಗಿ ಕೊನೆಗೂ ಅಭ್ಯರ್ಥಿಯ ಒತ್ತಡಕ್ಕೆ ಮಣಿದು ಎತ್ತಿನ ಬಂಡಿಯನ್ನು ಪೋಲಿಸರು ಒಳಬಿಡಬೇಕಾಯಿತು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments