Select Your Language

Notifications

webdunia
webdunia
webdunia
webdunia

ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಚಳಿಯ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಚಳಿಯ ವಾತಾವರಣ
bangalore , ಬುಧವಾರ, 26 ಅಕ್ಟೋಬರ್ 2022 (13:52 IST)
ಕಳೆದ ಎರಡು ಮೂರು ದಿನಗಳಿಂದ ಬೆಂಗಳೂರಲ್ಲಿ ಚಳಿಯ ವಾತಾವರಣ ಹೆಚ್ಚಾಗಿದ್ದು, ಉಷ್ಣಾಂಶದಲ್ಲಿ ಇಳಿಕೆಯಾಗಿದೆ‌.ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ದೇಶದ ಪ್ರಮುಖ ಮಹಾನಗರಗಳಲ್ಲಿ ಕೋಲ್ಕತ್ತಾದಲ್ಲಿ ಕಡಿಮೆ ಉಷ್ಣಾಂಶ ದಾಖಲಾಗಿದೆ.ಕೋಲ್ಕತ್ತಾದಲ್ಲಿ ‌ದೇಶದಲ್ಲೇ ಅತಿ ಕಡಿಮೆ ಅಂದರೆ 22 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ‌ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಖರ್ಗೆಯನ್ನು ಭೇಟಿಯಾದ ಸಿದ್ದರಾಮಯ್ಯ