Webdunia - Bharat's app for daily news and videos

Install App

ಅಚ್ಚರಿ: ಬ್ರಿಡ್ಜ್ ಗೆ ಕಾರು ಢಿಕ್ಕಿಯಾಗಿ ಉರುಳಿಬಿದ್ರೂ ಬದುಕಿದ್ರು

Webdunia
ಸೋಮವಾರ, 20 ಮೇ 2019 (14:19 IST)
ರಸ್ತೆ ಪಕ್ಕದ ಬ್ರಿಡ್ಜ್  ತಡೆಗೋಡೆಗೆ ಕಾರ್ ಡಿಕ್ಕಿ ಹೊಡೆದರೂ ಆಶ್ಚರ್ಯಕರ ರೀತಿಯಲ್ಲಿ ಕಾರಿನಲ್ಲಿದ್ದರು ಪಾರಾಗಿದ್ದಾರೆ.

ಡಿಕ್ಕಿ ರಭಸಕ್ಕೆ  ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ ಕಾರ್. ಬೆಳಗಾವಿಯ ಕಿತ್ತೂರು ತಾಲೂಕಿನ ಕುರುಬರ ತೆಗ್ಗಿನ ಬಳಿ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ ನಡೆದ ಘಟನೆ ನಡೆದಿದೆ.

ಬೆಳಗಾವಿ ಕಡೆ ಸಾಗುತ್ತಿದ್ದ ಕಾರ್ ಇಕ್ಕಟ್ಟಾದ ರಸ್ತೆ,  ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಬ್ರಿಡ್ಜ್‌ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಅಂಬುಲೇನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments