Publish Date: Sun, 11 Dec 2022 (18:22 IST)
Updated Date: Sun, 11 Dec 2022 (18:24 IST)
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.ಕಾರು ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಕಟ್ ಆಗಿದೆ.ಯಲಹಂಕದ ಅಲ್ಲಾಳಸಂದ್ರದಲ್ಲಿ ಬೆಳಗ್ಗೆ ಅವಘಢ ನಡೆದಿದ್ದು,ಕಾರಿನಲ್ಲಿದ್ದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪಾರಾಗಿದ್ದಾನೆ.ಅದೃಷ್ಟವಶಾತ್ ಯಾವುದೇ ಅವಘಢ ಸಂಭವಿಸಿಲ್ಲ.ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.