Webdunia - Bharat's app for daily news and videos

Install App

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Webdunia
ಭಾನುವಾರ, 11 ಡಿಸೆಂಬರ್ 2022 (18:22 IST)
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.ಕಾರು ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಕಟ್ ಆಗಿದೆ.ಯಲಹಂಕದ ಅಲ್ಲಾಳಸಂದ್ರದಲ್ಲಿ ಬೆಳಗ್ಗೆ ಅವಘಢ  ನಡೆದಿದ್ದು,ಕಾರಿನಲ್ಲಿದ್ದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪಾರಾಗಿದ್ದಾನೆ.ಅದೃಷ್ಟವಶಾತ್ ಯಾವುದೇ ಅವಘಢ ಸಂಭವಿಸಿಲ್ಲ.ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments