ದ್ವೇಷದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ: ದಿನೇಶ ಗುಂಡೂರಾವ್

Webdunia
ಸೋಮವಾರ, 21 ಆಗಸ್ಟ್ 2017 (12:41 IST)
ದ್ವೇಷದ ರಾಜಕಾರಣ ಮಾಡುವುದು ಕಾಂಗ್ರೆಸ್ ಪಕ್ಷದ ಸಂಸ್ಕ್ರತಿಯಲ್ಲ. ದ್ವೇಷದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಖಾಸಗಿ ದೂರು. ರಾಜಕೀಯ ದ್ವೇಷದಿಂದಾಗಿ ದೂರು ದಾಖಲಾಗಿಲ್ಲ. ವಿಪಕ್ಷಗಳು ಆರೋಪ ಮಾಡುವ ಮೊದಲು ಸತ್ಯ ಸಂಗತಿಯನ್ನು ಅರಿಯಲಿ ಎಂದು ತಿಳಿಸಿದ್ದಾರೆ.
 
ರಾಜಕೀಯವಾಗಿ ಎಸಿಬಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ. ನಮ್ಮ ಸರಕಾವಿದ್ದಾಗಲೇ ನನ್ನ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿತ್ತು ಎನ್ನುವುದನ್ನು ಬಿಜೆಪಿ ಮುಖಂಡರು ನೆನೆಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯ ಸರಕಾರ ಯಾವತ್ತೂ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಬಿಜೆಪಿ ನೀಡಿದ ದೂರನ್ನು ರಾಜ್ಯಪಾಲರು ಒಪ್ಪುವುದಿಲ್ಲ.  ಕೇವಲ ಆರೋಪಗಳನ್ನು ಮಾಡುವುದೇ ಬಿಜೆಪಿ ನಾಯಕರ ಹವ್ಯಾಸವಾಗಿದೆ ಎಂದು ತಿಳಿಸಿದ್ದಾರೆ.
 
ಇಂದಿರಾ ಕ್ಯಾಂಟಿನ್‌ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಹತಾಷೆ ಭಾವನೆಯಿಂದಾಗಿ ಮನಬಂದಂತೆ ಸರಕಾರದ ವಿರುದ್ಧ ಆರೋಪ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments